ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ – ಸಚಿವ ಕೆ.ಗೋಪಾಲಯ್ಯ

ಮಂಡ್ಯ : ಇದೇ ಸೆಪ್ಟಂಬರ್ 6 ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಬೆಂಗಳೂರು ದಶಪಥ ರಸ್ತೆ ಅಭಿವೃದ್ಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸು. ಈ ರೀತಿಯ ರಸ್ತೆ ಆಗಲೇಬೇಕೆಂಬ ದೃಷ್ಟಿಯಿಂದ ಕೇಂದ್ರ ಹೆದ್ದಾರಿ ಸಚಿವರೆ ಜವಾಬ್ದಾರಿ … Continue reading ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ – ಸಚಿವ ಕೆ.ಗೋಪಾಲಯ್ಯ