ಮೈಸೂರು ದಸರಾ: ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ

ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಲಿದ್ದು, ಆಕರ್ಷಕ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳು ಮೈಸೂರು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಭಾರ ಹೊರುವ ತಾಲೀಮಿನಲ್ಲಿ ಪಾಲ್ಗೊಂಡಿವೆ. ಏತನ್ಮಧ್ಯೆ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ಸಲ್ಲಿಸಿದರು. ದಸರಾ ಅಂಗವಾಗಿ ಕುಶಾಲ ತೋಪು ಸಿಡಿಸಲು ತಾಲೀಮು ನಡೆಸಲು ಫಿರಂಗಿಗಾಡಿಗಳಿಗೆ ಸಂಪ್ರದಾಯದಂತೆ ಅರಮನೆ ಆವರಣದಲ್ಲಿ ಇಂದು ಮಧ್ಯಾಹ್ನ ಸಚಿವ … Continue reading ಮೈಸೂರು ದಸರಾ: ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ