ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ‌ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ ಧರಿಸಿದ ವಿಚಾರವಾಗಿ ಮಾತನಾಡಿದ  ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಉಗ್ರಗಾಮಿಗಳು ತಾವು ಮಾಡುವ ಕೃತ್ಯಗಳನ್ನ ಹಿಂದೂಗಳ ಮೇಲೆ … Continue reading ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್