Sunday, September 8, 2024

Latest Posts

ಬಿಎಸ್ಪಿ ಶಾಸಕ ಎನ್ ಮಹೇಶ್ ಶೀಘ್ರ ಬಿಜೆಪಿ ಸೇರ್ಪಡೆ

- Advertisement -

www.karnatakatv.net : ಬೆಂಗಳೂರು : ಬಿಜೆಪಿ ಶಾಸಕರು ಮುಂದಿನ ಸಿಎಂ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿದ್ರೆ  ಬಿಸ್ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.. ಈ ಕುರಿತು ಯಡಿಯೂರಪ್ಪ ನಿವಾಸ ಕಾವೇರಿ ಬಳಿ ಮಾತನಾಡಿದ ಕೊಳ್ಳೆಗಾಲ ಶಾಸಕ ಕಾರ್ಯಕರ್ತರ  ಅಭಿಪ್ರಾಯ ಸಂಗ್ರಹ ಮಾಡ್ತಿದ್ದು, ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಹೀಗಾಗಿ ಶೀಘ್ರವೇ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ರು..

- Advertisement -

Latest Posts

Don't Miss