‘ಲಿಯೋ’ ಚಿತ್ರದ ‘ನಾ ರೆಡಿದಾ’ ಹಾಡು ರಿಲೀಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ ಮೂರು ಮಿಲಿಯನ್‌ಗೂ ಅಧಿಕ ವೀಕ್ಷಣೆ

Movie News: ಕಾಲಿವುಡ್​ನ ಜನಪ್ರಿಯ ನಟ ವಿಜಯ್​ ಗುರುವಾರ (ಜೂನ್​ 22) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ಮಧ್ಯರಾತ್ರಿಯೇ ‘ಲಿಯೋ’ ಚಿತ್ರತಂಡದವರು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ವಿಜಯ್​ ಅವರಿಗೆ ಶುಭಾಶಯ ಕೋರಿದ್ದರು. ಈಗ ಚಿತ್ರದ ಮೊದಲ ಲಿರಿಕಲ್​ ಹಾಡು ಬಿಡುಗಡೆಯಾಗಿದೆ. ‘ನಾ ರೆಡಿದಾ ವರವಾ’ ಎಂಬ ಲಿರಿಕಲ್​ ಹಾಡು ಬಿಡುಗಡೆಯಾಗಿದ್ದು, ಈ ಹಾಡಿಗೆ ವಿಜಯ್​ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಧ್ವನಿಯಾಗಿರುವುದು ವಿಶೇಷ. ಈ ಹಾಡಿಗೆ ವಿಷ್ಣು ಎಡವನ್​ ಸಾಹಿತ್ಯ … Continue reading ‘ಲಿಯೋ’ ಚಿತ್ರದ ‘ನಾ ರೆಡಿದಾ’ ಹಾಡು ರಿಲೀಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ ಮೂರು ಮಿಲಿಯನ್‌ಗೂ ಅಧಿಕ ವೀಕ್ಷಣೆ