Thursday, December 12, 2024

Latest Posts

ಮೂರು ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್!

- Advertisement -

political story:

ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ  ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಐದು ವರ್ಷಗಳ ಅಧಿಕಾರದ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22 ರಂದು ಕೊನೆಗೊಳ್ಳಲಿದೆ. ಮೂರು ರಾಜ್ಯಗಳ  ರಾಜಕೀಯ ಪಕ್ಷಗಳು, ಅಧಿಕಾರಿಗಳು, ಭದ್ರತಾ ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಹಲವು ಶಾಸಕರು.

ಬಿಜೆಪಿಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ ಆಪ್ ಪಕ್ಷ

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಭದ್ರತೆಯಲ್ಲಿ ಲೋಪ

- Advertisement -

Latest Posts

Don't Miss