ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು ಶಿವರಾಮೇಗೌಡ ಸವಾಲೊಡ್ಡಿದ್ದಾರೆ. ಅವರ ವಿರುದ್ಧ ನಾನು ಗೆಲ್ಲದೆ ಹೋದರೆ ಶಿರಚ್ಛೇದನ ಮಾಡಿಕೊಳ್ಳುತ್ತೇನೆ ಎಂದು ಶಿವರಾಮೇಗೌಡ ಅವರು ಹೇಳಿದ್ದಾರೆ. 23 ಕಾಡಾನೆಗಳ ಹಿಂಡು … Continue reading ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ