Nagara panchami : ಉತ್ತರ ಕರ್ನಾಟಕ ಮಹಿಳೆಯರ ಅಚ್ಚುಮೆಚ್ಚಿನ ನಾಗರಪಂಚಮಿ ಹಬ್ಬಕ್ಕೆ ಮೆರಗು::

ಧಾರವಾಡ; ಶ್ರಾವಣ ಬಂದ್ರೆ ಸಾಕು ಸಾಲು ಸಾಲು ಹಬ್ಬಗಳ ಆರಂಭದ ಮಾಸವಾಗಿದೆ. ಅದರಲ್ಲಿಯೂ ಈ ಶ್ರಾವಣದಲ್ಲಿ ಮೊದಲಿನೇ ಹಬ್ಬವೇ ನಾಗರ ಪಂಚಮಿ. ನಾಗ ದೇವರ ಪೂಜೆಯ ಜೊತೆಗೆ ಜೋಕಾಲಿಯಾಟ, ಬಗೆಬಗೆಯ ಉಂಡಿ, ಚಕ್ಕುಲಿ ಸವೆಯುವ ಸಂಭ್ರಮ. ಆದರೆ ಈ ಸಂಭ್ರಮ ಈಗ ಕಾಣೆಯಾಗಿಯೇ ಹೋಗಿದೆ ಅನ್ನೋ ಮಾತು ಕೇಳಿ ಬರುತ್ತಿವೆ. ಆದ್ರೆ ಧಾರವಾಡದಲ್ಲಿ ಮಹಿಳೆಯರ ತಂಡವೊಂದು ಗ್ರಾಮೀಣ ಸೊಗಡಿನಲ್ಲೇ ಪಂಚಮಿ ಮಾಡಿ ಸಂಭ್ರಮಿಸಿದ್ದಾರೆ.  ಶೇಂಗಾ ಉಂಡೆ, ರವೆ ಉಂಡೆ, ಎಳ್ಳುಂಡೆ, ಬೇಸನ್, ಅಳ್ಳು, ಕೊಬ್ಬರಿ ಉಂಡೆ – … Continue reading Nagara panchami : ಉತ್ತರ ಕರ್ನಾಟಕ ಮಹಿಳೆಯರ ಅಚ್ಚುಮೆಚ್ಚಿನ ನಾಗರಪಂಚಮಿ ಹಬ್ಬಕ್ಕೆ ಮೆರಗು::