ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ

Political News: ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಇದೀಗ, ನಾಗೇಂದ್ರ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದಿತ್ತು. ಇದೀಗ ನಾಗೇಂದ್ರ ತಾನಾಗಿಯೇ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ … Continue reading ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ