ನಾಗ್ಪುರದಲ್ಲಿ ನಡೆದ ಸಮಾರಂಭದಲ್ಲಿ ಡೊಳ್ಳು ಬಾರಿಸಿದ ಪ್ರಧಾನಿ ಮೋದಿ

ನಾಗ್ಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು ನಾಗ್ಪುರದಲ್ಲಿ ಡೊಳ್ಳು ಬಾರಿಸಿ ಸ್ವಾಗತಿಸಲಾಯಿತು. ಈ ಸ್ವಾಗತದಿಂದ ಉತ್ಸುಕರಾದ ಪ್ರಧಾನಮಂತ್ರಿಯವರು ಸಹ ಕಲಾವಿದರ ಗುಂಪನ್ನು ಸೇರಿಕೊಂಡು, ಡೊಳ್ಳು ಬಾರಿಸಿದರು. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪ್ರಧಾನಿ ಮೋದಿ ಒಬ್ಬ ಕಲಾವಿದನ ಪಕ್ಕದಲ್ಲಿ ಡೊಳ್ಳು ಬಾರಿಸುತ್ತಿರುವದನ್ನು ಕಾಣಬಹುದು. “ಮಹಾರಾಷ್ಟ್ರದ ನಾಗ್ಪುರದಲ್ಲಿ ಸಾಂಪ್ರದಾಯಿಕವಾಗಿ ಮೋದಿಯವರನ್ನು ಸ್ವಾಗತಿಸಲಾಯಿತು. ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ ನಾಗ್ಪುರ ಮತ್ತು ಬಿಲಾಸ್‌ಪುರ ನಡುವೆ ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ … Continue reading ನಾಗ್ಪುರದಲ್ಲಿ ನಡೆದ ಸಮಾರಂಭದಲ್ಲಿ ಡೊಳ್ಳು ಬಾರಿಸಿದ ಪ್ರಧಾನಿ ಮೋದಿ