ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ಫೇಸ್ ಬುಕ್ ಲೈವ್ ನಲ್ಲಿ ನಲಪಾಡ್ ವಿವಾದಾತ್ಮಕ ಹೇಳಿಕೆ

Banglore news:

ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ನಲಪಾಡ್ ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ಎಲ್ಲ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ. ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ ಎಂದು ಮಾತನಾಡಿದ್ದಾರೆ.

 

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ

 

ಸಿದ್ಧರಾಮಯ್ಯಗೆ “ಯೋಚಿಸಿ ಮಾತನಾಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!

 

‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

About The Author