ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ
Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ ಮಾತನ್ನು ನಂಬಿ ಯುವ ಸಮೂಹ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ … Continue reading ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed