‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ. ಅಲ್ಲದೇ, ಅವರ ನೇತೃತ್ವದಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಸರ್ಕಾರದ ಯೋಜನೆಗಳನ್ನು ತಿಳಿಸುವ ಕೆಲಸ ಮಾಡಿದ್ದೇವೆ. ಅಭೂತಪೂರ್ವವಾದ ಬೆಂಬಲ ಎಲ್ಲಾ ಕಡೆ ಸಿಗ್ತಿದೆ … Continue reading ‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’