Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ವಿರೋಧಿ ಹಾಗೂ ಭಯೋತ್ಪಾದಕರ ಪರ. ರಾಜ್ಯದಲ್ಲಿ ಕಾಂಗ್ರೆಸ್ … Continue reading Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್