ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ- ಜೆಡಿಎಸ್ ಭದ್ರಕೋಟೆ ಛಿದ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೇ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರಲ್ಲಿ ಹೆಚ್ಚು ಸೀಟು ಗೆಲ್ಲಲು ಬಿಜೆಪಿ ವಿವಿಧ ಪ್ರಯತ್ನಗಳನ್ನು ಪಡುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಕಾರ್ಯ, ಸ್ಟಾರ್ ಪ್ರಚಾರಕರನ್ನೂ ಕರೆಸಿಕೊಳ್ಳುತ್ತಿದೆ. ಹೀಗಾಗಿ ಜೆಡಿಎಸ್ … Continue reading ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ- ಜೆಡಿಎಸ್ ಭದ್ರಕೋಟೆ ಛಿದ್ರ: ನಳೀನ್ ಕುಮಾರ್ ಕಟೀಲ್