ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ.
ಇದೇ ವೇಳೆ ಆರೋಗ್ಯ ಸಿಬ್ಬಂದಿಯ ಕಾರ್ಯವನ್ನೂ ಶ್ಲಾಘಿಸಿರೋ ಅವರು ನಾನು ಭಗವಂತನನ್ನ ಕಣ್ಣಾರೆ ನೋಡಿದವನಲ್ಲ. ತಮ್ಮ ಅಮೂಲ್ಯ ಪ್ರಾಣವನ್ನ ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಶ್ರಮಿಸುವ ವೈದ್ಯರು ಹಾಗೂ ದಾದಿಯರ ಕಾರ್ಯ ನಿಜಕ್ಕೂ ಶ್ಲಾಘನೀಯ ಅಂತಾ ಬರೆದುಕೊಂಡಿದ್ದಾರೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




