FIRನಲ್ಲಿ ನಾಸೀರ್ ಹುಸೇನ್ ಹೆಸರು ಸೇರಿಸಬೇಕು: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ – ಪಾಕ್ ಘೋಷಣೆ ಪ್ರಕರಣದ ಎಫ್ ಐ ಆರ್ ನಲ್ಲಿ ನಾಸಿರ್ ಹುಸೇನ್ ಹೆಸರು ಸೇರಿಸಬೇಕು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ. ಮೊದಲು ಕಾಂಗ್ರೆಸ್ ಅಲ್ಲಗಳೆಯುವ ಕೆಲಸ ಮಾಡಿತು. ಈಗ ಮೂವರ ಬಂಧನ ಆಗಿದೆ.ನಾಸಿರ್ ಹುಸೇನ್ ಟೀಮ್ ಘೋಷಣೆ ಕೂಗಿರೋದು ಖಾತ್ರಿಯಾಗಿದೆ. ಆರೋಪಿಗೆ ಸಪೋರ್ಟ್ ಮಾಡುವುದೂ ಆರೋಪವೇ. ಎಫ್ ಐ ಆರ್ ನಲ್ಲಿ ನಾಸಿರ್ ಸೇರಿಸಬೇಕು. ಅವರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಬಾರದು. ರಾಜ್ಯಸಭಾ ಸಭಾಪತಿಗಳಿಗೆ … Continue reading FIRನಲ್ಲಿ ನಾಸೀರ್ ಹುಸೇನ್ ಹೆಸರು ಸೇರಿಸಬೇಕು: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ