ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು

Hubli Political News: ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ. ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ‌ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ‌ ಕುಮಾರ್ ಕಟೀಲು‌ ಎನ್ನುವ ಬದಲು‌ ನವೀನ ಕಟೀಲು ಎಂದು ಹೇಳುವ ಮೂಲಕ ಭಾಷಣದುದ್ದಕ್ಕೂ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ. ಆಹಾರ ಭದ್ರತೆ ಕಾನೂನು ತಂದಿದ್ದು … Continue reading ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು