‘ನಮ್ಮ ಕ್ಲಿನಿಕ್’ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ  ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು ನೆಗಡಿ, ಜ್ವರ ಇತ್ಯಾದಿ ಸಣ್ಣಪುಟ್ಟ  ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ … Continue reading ‘ನಮ್ಮ ಕ್ಲಿನಿಕ್’ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ