Thursday, July 25, 2024

Latest Posts

Nandalike : ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ

- Advertisement -

Karkala News: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರ ಬಳಿ ಉಪಯುಕ್ತ ಗಿಡ ನೆಡುವ ಮೂಲಕ ವನ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸಂಘದ ಸುತ್ತ ಬಣ್ಣ ಬಣ್ಣದ ಕ್ರೋಟಾನ್ ಹೂವಿನ ಗಿಡಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಗಿಡ ನೆಟ್ಟು ವನ ಮಹೋತ್ಸವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರಿದ್ದರು.

Manglore News: ಚಿಲಿಂಬಿಗುಡ್ಡೆ ಪ್ರದೇಶದಲ್ಲಿ ಗುಡ್ಡ ಕುಸಿ

Factory : ಫ್ಯಾಕ್ಟರಿಯ ಶೀಟ್ ಹೊಡೆದು ಕನ್ನ: ಆರೋಪಿಗಳ ಬಂಧನ

Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಅದೃಷ್ಟದ ಮನೆಗೆ ಡಿಕೆಶಿ ಶಿಫ್ಟ್ …!

- Advertisement -

Latest Posts

Don't Miss