Nandalike : ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ

Karkala News: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರ ಬಳಿ ಉಪಯುಕ್ತ ಗಿಡ ನೆಡುವ ಮೂಲಕ ವನ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸಂಘದ ಸುತ್ತ ಬಣ್ಣ ಬಣ್ಣದ ಕ್ರೋಟಾನ್ ಹೂವಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಗಿಡ ನೆಟ್ಟು ವನ ಮಹೋತ್ಸವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ … Continue reading Nandalike : ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ