Nandini Milk : ನಂದಿನಿ ಹಾಲು ಪ್ರತಿ ಲೀಟರ್ಗೆ, ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ
Banglore News : ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ನಂದಿನಿ ಹಾಲು &ಉತ್ಪನ್ನಗಳ ನೂತನ ದರ : ಟೋಲ್ಡ್ ಮಿಲ್ಕ್ … Continue reading Nandini Milk : ನಂದಿನಿ ಹಾಲು ಪ್ರತಿ ಲೀಟರ್ಗೆ, ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ
Copy and paste this URL into your WordPress site to embed
Copy and paste this code into your site to embed