Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ … Continue reading Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್