ಅಮೃತ ಕಳಸ ಯಾತ್ರೆ ಸ್ವಾಗತ ; ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಜಿಲ್ಲೆಯ ಮಣ್ಣು..!

ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ. ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯನ್ನು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, ಧಾರವಾಡ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಸ್ತಾಂತರಿಸಲಾಯಿತು. ಹೌದು..ಹುಬ್ಬಳ್ಳಿಯ … Continue reading ಅಮೃತ ಕಳಸ ಯಾತ್ರೆ ಸ್ವಾಗತ ; ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಜಿಲ್ಲೆಯ ಮಣ್ಣು..!