- Advertisement -
Serial News:
ಕಿರುತೆರೆ ಪ್ರೇಕ್ಷಕರು ಹೆಚ್ಚು ಇಷ್ಟ ಪಟ್ಟಿದ್ದ ಧಾರಾವಾಹಿಗಳಲ್ಲಿ ನನ್ನರಸಿ ರಾಧೆ ಕೂಡ ಒಂದು. ಈ ಧಾರಾವಾಹಿ ಇದೇ ತಿಂಗಳು ಮುಕ್ತಾಯ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಸೆಪ್ಟಂಬರ್ 24ರಂದು ಈ ಧರಾವಾಹಿಯ ಕೊನೆ ಸಂಚಿಕೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ಇದೀಗ ಪ್ರಸಾರ ನಿಲ್ಲಿಸಿದ ಧಾರಾವಾಹಿ ಲಿಸ್ಟ್‌ಗೆ ಮತ್ತೊಂದು ಸೀರಿಯಲ್ ಸೇರಿಕೊಳ್ಳುತ್ತಿದೆ ನನ್ನರಸಿ ರಾಧೆ. ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನನ್ನರಸಿ ರಾಧೆ ಧಾರಾವಾಹಿ ಸದ್ಯದಲ್ಲೇ ಪ್ರಸಾರ ನಿಲ್ಲಿಸಲಿದೆ ಎನ್ನುವ ಮಾತು ಇದೀಗ ಕೇಳಿಬರುತ್ತಿದೆ.
‘ಸೆಪ್ಟಂಬರ್ 13′ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಮಮ್ಮುಟ್ಟಿ
ಎದೆಬಡಿದುಕೊಂಡು ಗಳಗಳನೆ ಅತ್ತ ಜಯಶ್ರೀ…! ಬಿಗ್ ಬಾಸ್ ಮನೆಯಲ್ಲೊಂದು ಮನಕಳುಕುವ ಸಂಗತಿ..!
- Advertisement -