ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ ಅವತರಿಸಿದ್ದಾದ್ರೂ ಏಕೆ…? ಕೆಲ ಪುರಾಣಗಳ ಪ್ರಕಾರ, ಮಹಾವಿಷ್ಣುವಿನ ವಾಸಸ್ಥಾನವಾದ ವೈಕುಂಠದ ದ್ವಾರಪಾಲಕರೇ ಜಯ-ವಿಜಯರು ಈ ಸಹೋದರರು ವಿಷ್ಣು ದರ್ಶನಕ್ಕೆ … Continue reading ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!