ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

Bengaluru News: ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ 10ನೇ ತಾರೀಖಿನವರೆಗೂ ಇವರನ್ನು ನ್ಯಾಯಂಗ ಬಂಧನದಲ್ಲಿರಿಸಲು, ನ್ಯಾಯಾಧೀಶರು ಆದೇಶಿಸಿದ್ದಾರೆ. ಬೇರೆ ರಾಜ್ಯದಿಂದ ಬಂದು, ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟು ಹಾಕಿಕೊಂಡಿದ್ದ ಕೆಲವು … Continue reading ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ