International News: ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಅಬುದಾಬಿಗೆ ಆಗಮಿಸಿದ್ದಾರೆ. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
” ಅಬುಧಾಬಿಗೆ ಬಂದಿಳಿದಿದ್ದೇನೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆಗಾಗಿ ಎದುರುನೋಡುತ್ತಿದ್ದೇನೆ. ಈ ಭೇಟಿ ಭಾರತ- ಯುಎಇ ಸಹಕಾರವನ್ನು ಇನ್ನಷ್ಟು ಆಳಗೊಳಿಸುತ್ತದೆ” ಎಂದು ಪ್ರಧಾನಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಸಭೆಯಲ್ಲಿ ಇಂಧನ, ಆಹಾರ ಭದ್ರತೆ ಮತ್ತು ರಕ್ಷಣೆಯ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
PM @narendramodi arrived in Abu Dhabi a short while ago.
In a special gesture, he was warmly greeted by Crown Prince HH Sheikh Khaled bin Mohamed bin Zayed Al Nahyan at the airport. pic.twitter.com/LhyvmWTR1F
— PMO India (@PMOIndia) July 15, 2023
Narendra Modi : ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಎಮ್ಯಾನುಯೆಲ್ ಮ್ಯಾಕ್ರೋನ್
Narendra Modi : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿ
Narendra Modi : ಭಾರತೀಯ ವಲಸಿಗರಿಂದ ಫ್ರಾನ್ಸ್ ನಲ್ಲಿ ಮೋದಿಗೆ ಅದ್ದೂರಿ ಸ್ವಾಗತ