France News: ಅಬುದಾಬಿಗೆ ತೆರಳುವ ಮುನ್ನ ಪ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಜಮ್ಯಾಕ್ರೋನ್ ಮೋದಿ ಜೊತೆಗಿನ ಸೆಲ್ಫಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಫ್ರಾನ್ಸ್ ಪ್ರವಾಸ ಮುಗಿಸಿ, ಯುಎಇಗೆ ಭೇಟಿ ನೀಡಲಿರುವರು. ಅಬುಧಾಬಿಗೆ ತೆರಲುವ ಮುನ್ನ ಪ್ರಧಾನಿ ಮೋದಿ ಜತೆಗೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರು ಫ್ರೆಂಚ್, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ಬಾಂಧವ್ಯದ ಬಗ್ಗೆ ಟ್ವಿಟರ್‌ನಲ್ಲಿ ಫೋಟೋ ಜತೆಗೆ ಬರೆದುಕೊಂಡಿದ್ದಾರೆ. ಭಾರತ ಮತ್ತು ಫ್ರಾನ್ಸ್ ಸ್ನೇಹ ಅಮರವಾಗಿರಲಿ ಎಂಬುವುದಾಗಿ ಬರೆದುಕೊಂಡಿದ್ದಾರೆ.
Vive l’amitié entre l’Inde et la France !
Long live the French-Indian friendship!
भारत और फ्रांस के बीच दोस्ती अमर रहे! pic.twitter.com/f0OP31GzIH— Emmanuel Macron (@EmmanuelMacron) July 14, 2023
Narendra Modi : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿ
Narendra Modi : ಭಾರತೀಯ ವಲಸಿಗರಿಂದ ಫ್ರಾನ್ಸ್ ನಲ್ಲಿ ಮೋದಿಗೆ ಅದ್ದೂರಿ ಸ್ವಾಗತ