Narendra Modi : ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಎಮ್ಯಾನುಯೆಲ್ ಮ್ಯಾಕ್ರೋನ್

France News: ಅಬುದಾಬಿಗೆ ತೆರಳುವ ಮುನ್ನ ಪ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಜಮ್ಯಾಕ್ರೋನ್ ಮೋದಿ ಜೊತೆಗಿನ ಸೆಲ್ಫಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಫ್ರಾನ್ಸ್​ ಪ್ರವಾಸ ಮುಗಿಸಿ, ಯುಎಇಗೆ ಭೇಟಿ ನೀಡಲಿರುವರು. ಅಬುಧಾಬಿಗೆ ತೆರಲುವ ಮುನ್ನ ಪ್ರಧಾನಿ ಮೋದಿ ಜತೆಗೆ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ತಮ್ಮ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರು ಫ್ರೆಂಚ್, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಭಾರತ … Continue reading Narendra Modi : ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಎಮ್ಯಾನುಯೆಲ್ ಮ್ಯಾಕ್ರೋನ್