Narendra Modi: ಫ್ರಾನ್ಸ್ ಅಧ್ಯಕ್ಷರಿಗೆ ಮೋದಿ ನೀಡಿದ ಉಡುಗೊರೆ ಏನು ಗೊತ್ತಾ..?!
International News: ಪ್ರಧಾನಿ ನರೇಂದ್ರ ಮೋದಿ ಸದ್ಯ ದುಬೈ ಪ್ರವಾಸದಲ್ಲಿದ್ದು ಫ್ರಾನ್ಸ್ ನಲ್ಲಿ 2 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದರು. ಫ್ರಾನ್ಸ್ ನಿಂದ ಹಿಂತಿರುಗುವಂತಹ ಸಂಧರ್ಭದಲ್ಲಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷರಿಗೆ ಭಾರಿ ಉಡುಗೊರೆ ನೀಡಿದ್ದಾರೆ. ಸಾಂಸ್ಕೃತಿಕ ಸಂರಕ್ಷಣೆಯ ಹರಿಕಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಸಾಂಸ್ಕೃತಿಕ ಮಹತ್ವದ ಸೂಚಕವಾಗಿರುವ ವಿಶೇಷ ಉಡುಗೊರೆಗಳನ್ನು ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್, ಅವರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ಮತ್ತು ಇತರ ಗಣ್ಯರಿಗೆ ನೀಡಿದ್ದಾರೆ. ಜ್ಞಾನ ದೇವತೆ ಸರಸ್ವತಿ ದೇವಿ … Continue reading Narendra Modi: ಫ್ರಾನ್ಸ್ ಅಧ್ಯಕ್ಷರಿಗೆ ಮೋದಿ ನೀಡಿದ ಉಡುಗೊರೆ ಏನು ಗೊತ್ತಾ..?!
Copy and paste this URL into your WordPress site to embed
Copy and paste this code into your site to embed