Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ

National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ ಹೆಚ್ಚಾಗುತ್ತದೆ, ಈ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 140 ಕೋಟಿ ಜನರಿಗೆ ಅರ್ಪಿಸುತ್ತೇನೆ, ಇ ದರೊಂದಿಗೆ ಪ್ರಶಸ್ತಿಯೊಂದಿಗೆ ಪಡೆದ ಮೊತ್ತವನ್ನು … Continue reading Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ