Thursday, May 30, 2024

Latest Posts

Narendra Modi: ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

- Advertisement -

National Political News: ಪ್ರಧಾನಿ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾ ಸಪ್ತಮಿಯಾದ ಇಂದು ಪ್ರಧಾನಿ ಮೋದಿ ವಾರಣಾಸಿಯಲ್ಲಿ ಗಂಗಾರತಿ ನೆರವಿಸಿದ್ದರು.

ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ ರೋಡ್‌ಶೋ ನಡೆಸಿ, ಮತಪ್ರಚಾರ ನಡೆಸಿದ್ದರು. ಇಂದು ವಾರಣಾಸಿ ಜಿಲ್ಲಾಧಿ ಕಚೇರಿಗೆ ಬಂದು, ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಪ್ರಧಾನಿಗೆ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಕೆಲವು ಬಿಜೆಪಿ ಮುಖಂಡರು ಸಾಥ್ ನೀಡಿದರು.

ಮೂರನೇ ಬಾರಿ ಪ್ರಧಾನಿ ಮೋದಿ ವಾರಣಾಸಿಯಲ್ಲಿ ಲೋಕಸಭಾ ಎಲೆಕ್ಷನ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಮೊದಲು ಎರಡು ಬಾರಿ ಪ್ರಧಾನಿ ಮೋದಿ ವಾರಣಾಸಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಇದೀಗ ಮೂರನೇಯ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss