Narendra Modi : ಮೋದಿ ಮಹಾ ಮೋಸ.! : ದಕ್ಷಿಣ ಭಾರತದ ಕಥೆ ಮುಗೀತಾ.?

Special News : ಭಾರತ.. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ವಿವಿಧತೆಯಲ್ಲಿ ಏಕತೆಯನ್ನ ಸಾಧಿಸಿರೋ ರಾಷ್ಟ್ರ ನಮ್ಮ ಹೆಮ್ಮೆಯ ಭಾರತ. ಒಕ್ಕೂಟ ವ್ಯವಸ್ಥೆಯಲ್ಲಿ ನಿರ್ಮಾಣ ಆಗಿರೋ ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ.. ತಾಲೂಕಿಂದ ತಾಲೂಕಿಗೆ, ಜಿಲ್ಲೆಯಿಂದ ಜಿಲ್ಲೆಗೆ, ರಾಜ್ಯದಿಂದ ರಾಜ್ಯದಲ್ಲಿ ಹಲವು ವಿಶೇಷತೆಗಳನ್ನ ಹೊಂದಿರೋ ದೇಶ ನಮ್ಮ ಭಾರತ.. ನಾವೆಲ್ಲಾ ಒಂದೇ.. ನಾವೆಲ್ಲಾ ಭಾರತಾಂಬೆಯ ಮಕ್ಕಳು ಅನ್ನೋ ಭಾವನೆ ಪ್ರತಿಯೊಬ್ಬ ಭಾರತೀಯನಲ್ಲೂ ಇದೆ.. ಆದ್ರೂ, ಕೆಲವೊಮ್ಮೆ ಕಿಡಿಗೇಡಿಗಳು ಆಗಾಗ ಭಾರತೀಯರನ್ನ ಬೇರೆ … Continue reading Narendra Modi : ಮೋದಿ ಮಹಾ ಮೋಸ.! : ದಕ್ಷಿಣ ಭಾರತದ ಕಥೆ ಮುಗೀತಾ.?