Narendra Modi Speech : ಪ್ರಧಾನಿ ನರೇಂದ್ರ ಮೋದಿ ಭಾಷಣದ  ಪ್ರಮುಖ ಅಂಶಗಳು

Dehali News : ದೇಶದೆಲ್ಲೆಡೆ 77ರ ಸ್ವಾತಂತ್ರೋತ್ಸವದ ಸಂಭ್ರಮ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶವನ್ನುದ್ದೇಷಿಸಿ ಮಾತನಾಡಿದ್ರು. ಮಣಿಪುರ ವಿಚಾರವಾಗಿ ಮಾತನಾಡಿದ ಪ್ರಧಾನಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಹಜ ಸ್ಥಿತಿ ಮರಳುತ್ತಿದೆ. ಮಣಿಪುರದಲ್ಲಿ ಶಾಂತಿ ಕಾಪಾಡಲಾಗುವುದು ಎಂದು ಹೇಳಿದರು. ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಲ್ಲಿ ಶಾಂತಿ ನೆಲೆಸುತ್ತಿದೆ, ಶಾಂತಿಯೊಂದೇ ಸಮಾಧಾನದ ಮಾರ್ಗ ಎಂದರು. ಮೋದಿ ಭಾರತೀಯ ಆರ್ಥಿಕತೆಯ ಬೆಳವಣಿಗೆ, ಸಾಮಾಜಿಕ ಕಲ್ಯಾಣ, ರಾಷ್ಟ್ರೀಯ ಭದ್ರತೆ ಮತ್ತು ಮಹಿಳಾ ಸಬಲೀಕರಣದಂತಹ ವಿಷಯಗಳ ಬಗ್ಗೆ ವಿವರವಾಗಿ … Continue reading Narendra Modi Speech : ಪ್ರಧಾನಿ ನರೇಂದ್ರ ಮೋದಿ ಭಾಷಣದ  ಪ್ರಮುಖ ಅಂಶಗಳು