Thursday, September 25, 2025

Latest Posts

Narendra Modi : ದೇಶಕ್ಕೆ ಮತ್ತೊಂದು ಕರೆ ಕೊಟ್ಟ ಪ್ರಧಾನಿ ಮೋದಿ..!

- Advertisement -

National News : 76ನೇ ವರ್ಷದ ಸ್ವಾತಂತ್ರ ದಿನಾಚರಣೆಗೆ ದೇಶ ಸಕಲ ರೀತಿಯಿಂದ ಸಜ್ಜಾಗುತ್ತಿದೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಸಾಮಾಜಿಕ ಜಾಲತಾಣಗಳಲ್ಲಿರುವ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ.

ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ.

ಇಂದು ಬೆಳಗೆ ಮಾಡಿದ ಈ ಟ್ವಿಟ್‌ನ್ನು  ಒಂದು ಮಿಲಿಯನ್‌ಗೂ ಹೆಚ್ಚು ಜನ ವೀಕ್ಷಿಸಿದ್ದು, ಈಗಾಗಲೇ  ಆರು ಸಾವಿರಕ್ಕೂ ಹೆಚ್ಚು ರೀಪೋಸ್ಟ್ ಮಾಡಲಾಗಿದೆ.  ಅದರ ಜೊತೆಗೆ 600ಕ್ಕೂ ಹೆಚ್ಚು ಜನ ಇದಕ್ಕೆ ಪ್ರತಿಕ್ರಿಯೆಯ ಜೊತೆ ರಿಟ್ವಿಟ್ ಮಾಡಿದ್ದಾರೆ ಎನ್ನಲಾಗಿದೆ.

Priyanka Gandhi : ಪ್ರಿಯಾಂಕ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ..?!

Teenager :ಹದಿಹರೆಯದ ಬಾಲಕನ ಸಾವಿಗೆ ಮಾಜಿ ವಿದ್ಯಾರ್ಥಿಯ ಬಂಧನ..!

Instagramನಲ್ಲಿ ಹವಾ ಮೆಂಟೇನ್ ಮಾಡಿದ ಕೊಹ್ಲಿ: ಒಂದು ಪೋಸ್ಟ್‌ಗೆ ಕೋಟಿ ಕೋಟಿ ಹಣ..

 

- Advertisement -

Latest Posts

Don't Miss