Narendra Modi : ದೇಶಕ್ಕೆ ಮತ್ತೊಂದು ಕರೆ ಕೊಟ್ಟ ಪ್ರಧಾನಿ ಮೋದಿ..!

National News : 76ನೇ ವರ್ಷದ ಸ್ವಾತಂತ್ರ ದಿನಾಚರಣೆಗೆ ದೇಶ ಸಕಲ ರೀತಿಯಿಂದ ಸಜ್ಜಾಗುತ್ತಿದೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಸಾಮಾಜಿಕ ಜಾಲತಾಣಗಳಲ್ಲಿರುವ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ. ಇಂದು ಬೆಳಗೆ ಮಾಡಿದ ಈ ಟ್ವಿಟ್‌ನ್ನು  ಒಂದು … Continue reading Narendra Modi : ದೇಶಕ್ಕೆ ಮತ್ತೊಂದು ಕರೆ ಕೊಟ್ಟ ಪ್ರಧಾನಿ ಮೋದಿ..!