Friday, April 18, 2025

Latest Posts

Nari Shakthi: ಮಹಿಳಾ ಮೀಸಲಾತಿಯನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ..!

- Advertisement -

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ.

ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ ಸಭೆಯಲ್ಲಿ ಅಂಗಿಕರಿಸಿದ್ದನ್ನು ಸ್ಮರಿಸಿದ್ದಾರೆ. ರಾಜ್ಯ ವಿಧಾನಸಭೆಗಳು ಮತ್ತು ಲೋಕಸಭೆಯ ಶೇ.33 ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದು ಕಾಂಗ್ರೆಸ್ ಪಕ್ಷದ ಬಹುದಿನಗಳ ಕನಸು ಮತ್ತು ಬದ್ಧತೆ.

ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ನಾರಿ ಶಕ್ತಿ ವಂದನಾ ಅಧಿನಿಯಮವೆಂಬ ಹೆಸರಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು‌‌ ಮಂಡಿಸಿರುವುದನ್ನು ಸ್ವಾಗತಿಸುತ್ತೇನೆ. ಯುಪಿಎ ಸರ್ಕಾರ 2010ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.

Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!

Mathsya yojana : ಸಮುದ್ರದ ಆಳದತ್ತ ಭಾರತದ ಚಿತ್ತ..! : ಏನಿದು ಮತ್ಸ್ಯ ಯೋಜನೆ ..?!

China Bag : ಜಿ20 ಶೃಂಗಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ ಚೀನಾ ನಿಯೋಗ

- Advertisement -

Latest Posts

Don't Miss