ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Film News: ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು … Continue reading ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ