National award; ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್; ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಸಿನಿಮಾ ಸುದ್ದಿ: ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. “ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿ,‌ ನ್ಯಾಚುರಲ್ ಸ್ಟಾರ್ ಎಂಬ … Continue reading National award; ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್; ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .