- Advertisement -
Banglore news:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ ಅವರು ದೆಹಲಿಗೆ ಹಿಂತಿರುಗಲಿದ್ದಾರೆ.
Breaking News: ಬೆಂಗಳೂರಿನಲ್ಲಿ ರೌಡಿ ಶೀಟರ್ ನಿಂದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ಚಾಕು ಇರಿತ
- Advertisement -