Tuesday, August 5, 2025

Latest Posts

Siddaramaiah : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

- Advertisement -

State News : ಇಂದು ಅಂದರೆ ಸೆಪ್ಟಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ . ಈ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವನಸಂಪತ್ತಿನ ಸಂರಕ್ಷಣಾ ಸಮಯದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Image
ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ವನಸಂಪತ್ತಿನ ಸಂರಕ್ಷಣೆಯ ವೇಳೆ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Image

ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಮತ್ತು ವಸತಿ‌ ಸಚಿವರಾದ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

- Advertisement -

Latest Posts

Don't Miss