Siddaramaiah : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
State News : ಇಂದು ಅಂದರೆ ಸೆಪ್ಟಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ . ಈ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವನಸಂಪತ್ತಿನ ಸಂರಕ್ಷಣಾ ಸಮಯದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ವನಸಂಪತ್ತಿನ ಸಂರಕ್ಷಣೆಯ ವೇಳೆ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಮತ್ತು ವಸತಿ ಸಚಿವರಾದ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ … Continue reading Siddaramaiah : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed