National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮೇಲ್ ಬಂದ ತಕ್ಷಣ, ಎಲ್ಲ ಶಾಲೆಯಲ್ಲೂ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ.

ಬೆದರಿಕೆ ಮೇಲ್ ಕಳಿಸಲು ರಷ್ಯಾ ಸರ್ವರ್ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಇದ್ದು, ರಷ್ಯಾ ಸರ್ವರ್‌ನಿಂದ ಇಮೇಲ್ ರಚಿಸಲಾಗಿದೆ. ಇನ್ನು ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಕಾನ್ಪುರದಲ್ಲಿರುವ ಎಲ್ಲ ಶಾಾಲೆಗಳಿಗೂ ಎಚ್ಚರಿಕೆ ನೀಡಲಾಗಿದೆ.

ಕೆಲ ದಿನಗಳ ಹಿಂದೆ ದೆಹಲಿ ಶಾಲೆಗಳು ಮತ್ತು ಆಸ್ಪತ್ರೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದ್ದು, ಇದು ಹುಸಿ ಬಾಾಂಬ್ ಕರೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದರು. ಜೈಪುರ್, ಗುರ್ಗಾವ್‌, ಗಾಜಿಯಾಬಾದ್‌ ಶಾಲೆಗಳಲ್ಲೂ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್‌ ಕರೆ ಬಂದಿತ್ತು.

Divorce case: ಕುರ್‌ಕುರೆ ತಂದುಕೊಟ್ಟಿಲ್ಲವೆಂದು ಪತಿಗೆ ಡಿವೋರ್ಸ್ ಕೊಡಲು ರೆಡಿಯಾದ ಪತ್ನಿ

ನಟಿ ಛಾಯಾಸಿಂಗ್ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆಯೇ ಮಾಡಿದ್ದಾ ಕಿತಾಪತಿ..?

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

About The Author