‘ಸಚಿವರ ನಾಲಿಗೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ’ ಘೋಷಿಸಿದ ಧರ್ಮಗುರು..?!

National News: ಧರ್ಮಗುರುವೊಬ್ಬರು ಸಚಿವರ ಮಾತಿಗೆ ಕೆಂಡಾಮಂಡಲವಾಗಿದ್ದಾರೆ.ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಹೇಳಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಅವರು, ಬಿಹಾರದ ಶಿಕ್ಷಣ ಸಚಿವರು ರಾಮಚರಿತ ಮಾನಸ ಪುಸ್ತಕವನ್ನು ದ್ವೇಷವನ್ನು ಹರಡುವ ಪುಸ್ತಕ ಎಂದು … Continue reading ‘ಸಚಿವರ ನಾಲಿಗೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ’ ಘೋಷಿಸಿದ ಧರ್ಮಗುರು..?!