Friday, December 13, 2024

Latest Posts

National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

- Advertisement -

National News: ಮುಂಬೈನ ಲಕ್ಷ್ಮೀನಗರದ ಪ್ರದೇಶವೊಂದರಲ್ಲಿ ವಿಮಾನ ಡಿಕ್ಕಿ ಹೊಡೆದ ಪರಿಣಾಮ, 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳು ಸಾವನ್ನಪ್ಪಿದ್ದಾರೆ.

ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲದ ಕಾರಣ, ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವರು ಇದು ವಿಮಾನ ಡಿಕ್ಕಿಯಾದ ಪರಿಣಾಮ ಪಕ್ಷಿಗಳು ಸಾವನ್ನಪ್ಪಲಿಲ್ಲವೆಂದು ಹೇಳಿದ್ದಾರೆ. ಆದರೆ ಪಕ್ಷಿಗಳು ಛಿದ್ರವಾಗಿ ನೆಲಕ್ಕುರುಳಿದೆ.

ಪಕ್ಷಪ್ರೇಮಿಗಳು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಫ್ಲೆಮಿಂಗೋ ಪಕ್ಷಿಗಳ ಸಾವಿಗೆ ಆಕ್ರೋಶ ಹೊರಹಾಕಿದ್ದಾರೆ. ಮುಂಬೈನ ಪ್ರಮುಖ ಆಕರ್ಷಣೆಗಳಲ್ಲಿ ರಾಜಹಂಸ ಪಕ್ಷಿ ಕೂಡ ಒಂದಾಗಿದೆ. ಸಮುದ್ರ, ನದಿ ತೀರದಲ್ಲಿ ನಜ, ಈ ಪಕ್ಷಿಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲ್ಲೆಂದೇ ಬರುತ್ತಾರೆ.

Anjali Case: ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

- Advertisement -

Latest Posts

Don't Miss