National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

National News: ಮುಂಬೈನ ಲಕ್ಷ್ಮೀನಗರದ ಪ್ರದೇಶವೊಂದರಲ್ಲಿ ವಿಮಾನ ಡಿಕ್ಕಿ ಹೊಡೆದ ಪರಿಣಾಮ, 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳು ಸಾವನ್ನಪ್ಪಿದ್ದಾರೆ. ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲದ ಕಾರಣ, ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವರು ಇದು ವಿಮಾನ ಡಿಕ್ಕಿಯಾದ ಪರಿಣಾಮ ಪಕ್ಷಿಗಳು ಸಾವನ್ನಪ್ಪಲಿಲ್ಲವೆಂದು ಹೇಳಿದ್ದಾರೆ. ಆದರೆ ಪಕ್ಷಿಗಳು ಛಿದ್ರವಾಗಿ ನೆಲಕ್ಕುರುಳಿದೆ. ಪಕ್ಷಪ್ರೇಮಿಗಳು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಫ್ಲೆಮಿಂಗೋ ಪಕ್ಷಿಗಳ ಸಾವಿಗೆ ಆಕ್ರೋಶ ಹೊರಹಾಕಿದ್ದಾರೆ. ಮುಂಬೈನ ಪ್ರಮುಖ ಆಕರ್ಷಣೆಗಳಲ್ಲಿ ರಾಜಹಂಸ ಪಕ್ಷಿ ಕೂಡ ಒಂದಾಗಿದೆ. ಸಮುದ್ರ, ನದಿ … Continue reading National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?