Friday, September 20, 2024

Latest Posts

ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಸೇರ್ಪಡೆಯಾಯಿತು ಡ್ರೋನ್ ಸಮೂಹ..!

- Advertisement -

National News:

ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ  ಡ್ರೋನ್‌ಗಳ ಸಮೂಹವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ. ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ಗರರಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ.

ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ. ಯಾವುದೇ ಕರ‍್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಡ್ರೋನ್‌ಗಳು ಕಾರ್ಯವನ್ನು ನಿಲ್ಲಿಸಿದರೂ, `ಸಮೂಹ’ವು ತನ್ನ ಕಾರ್ಯ ಪೂರ್ಣ ಗೊಳಿಸಿ ಹಿಂದಿರುಗುತ್ತದೆ’ ಎಂದು ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶನಾಲಯ ಟ್ವೀಟ್ ಮಾಡಿದೆ.

 

 

ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!

ವಿಪಕ್ಷಕ್ಕೆ ವೀಡಿಯೋ ಮೂಲಕ ಬಿಜೆಪಿ ಟಾಂಗ್…!

ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!

- Advertisement -

Latest Posts

Don't Miss