- Advertisement -
ಕರ್ನಾಟಕ ಟಿವಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3900 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.. ಇನ್ನು 24 ಗಂಟೆಯಲ್ಲಿ 159 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ತಮಿಳುನಾಡು ಹಾಗೂ ಮಹಾರಾಷ್ಟ್ರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.. ಈ ಮೂಲಕ ದೇಶಧಲ್ಲಿ ಸೋಂಕಿತರ ಸಂಖ್ಯೆ 46,549 ಕ್ಕೆ ಏರಿಕೆಯಾಗಿದೆ. ಇನ್ನು 1572 ಸೋಂಕಿತರು ಸಾವಿಗೀಡಾಗಿದ್ದು 12,919 ಸೊಂಕಿತರು ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ..
ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ, ಬೆಂಗಳೂರು
- Advertisement -