National Political News: ಭಾರತದ ನೂತನ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿರುವ ಇವರು, ಮಹಾರಾಷ್ಟ್ರದ ರಾಜ್ಯಪಾಲರೂ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಮಾಜಿ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದಾಗ, ಖಾಲಿಯಾಗಿದ್ದ ಆ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಾಧಾಕೃಷ್ಣನ್ ಬಹುಮತ ಸಾಧಿಸಿದ್ದರು. ಹಾಗಾಗಿ ಇಂದು ಇವರೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾಗೆ. ಈ ಮೂಲಕ ಇವರು ಭಾರತದ 17ನೇ ಉಪ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇನ್ನು ಇವರ ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರು ಪರಾಭವವಾಗಿದ್ದಾರೆ.




